Bible Versions
Bible Books

Luke 22:37 (RV) Revised Version

Versions

KNV   ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ERVKN   ؅ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಯೆಶಾಯ 53:12 ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನನ್ನ ಬಗ್ಗೆ ಬರೆಯಲ್ಪಟ್ಟಿರುವ ಮಾತು ನೆರವೇರಬೇಕಾಗಿದೆ ಮತ್ತು ಈಗ ನೆರವೇರುತ್ತಿದೆ” ಎಂದು ಹೇಳಿದನು.
IRVKN   ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us