Versions
KNV ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.
IRVKN ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು. PS