Versions
KNV ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
ERVKN ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,
IRVKN 13-14 ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು,
“ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ,
ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು. PEPS