Bible Versions
Bible Books

Luke 2:24 (RV) Revised Version

Versions

KNV   ಕರ್ತನ ನ್ಯಾಯಪ್ರಮಾಣದಲ್ಲಿ ಹೇಳಿದಂತೆ ಒಂದು ಜೋಡಿ ಬೆಳವವನ್ನಾಗಲೀ ಎರಡು ಪಾರಿವಾಳದ ಮರಿಗಳನ್ನಾಗಲೀ ಯಜ್ಞಾರ್ಪಣೆ ಮಾಡಬೇಕಾಗಿತ್ತು.
ERVKN   “ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದುದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us