Versions
KNV ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.
ERVKN ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ (ಯೆಹೂದ್ಯರಿಗೆ) ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.