Versions
KNV ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು.
ERVKN ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು.