Bible Versions
Bible Books

Luke 2:38 (RV) Revised Version

Versions

KNV   ಕ್ಷಣದಲ್ಲಿ ಅವಳು ಬಂದು ಕರ್ತನನ್ನು ಅದೇ ರೀತಿಯಾಗಿ ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಆತನ ವಿಷಯ ವಾಗಿ ಮಾತನಾಡಿದಳು.
ERVKN   ಅವಳು ಅದೇ ಸಮಯದಲ್ಲಿ ಅಲ್ಲಿಗೆ ಬಂದು, ದೇವರಿಗೆ ಸ್ತೋತ್ರ ಸಲ್ಲಿಸಿ ದೇವರು ಜೆರುಸಲೇಮಿಗೆ ದಯಪಾಲಿಸುವ ಬಿಡುಗಡೆಯನ್ನು ಎದುರು ನೋಡುತ್ತಿದ್ದ ಜನರಿಗೆ ಯೇಸುವಿನ ವಿಷಯವಾಗಿ ತಿಳಿಸಿದಳು.
IRVKN   ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us