Versions
KNV ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು; ದೇವರ ಕೃಪೆಯು ಆತನ ಮೇಲೆ ಇತ್ತು.
ERVKN ಬಾಲಕ ಯೇಸು ಬೆಳೆದು ಬಲಗೊಂಡು ಸಂಪೂರ್ಣ ಜ್ಞಾನಿಯಾದನು. ದೇವರ ಆಶೀರ್ವಾದವು ಆತನೊಡನೆ ಇತ್ತು.
IRVKN ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ಕೃಪೆ ಇತ್ತು. PS