Versions
KNV ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆದರೆ ಆತನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಹೃದಯದಲ್ಲಿ ಇಟ್ಟುಕೊಂಡಳು.
ERVKN ಯೇಸು ಅವರೊಡನೆ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿ ಈ ವಿಷಯಗಳನ್ನೆಲ್ಲಾ ಇನ್ನೂ ಆಲೋಚಿಸುತ್ತಿದ್ದಳು.
IRVKN ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು. PEPS