Bible Versions
Bible Books

Luke 3:17 (RV) Revised Version

Versions

KNV   ಆತನ ಮೊರವು ಆತನ ಕೈಯಲ್ಲಿದೆ. ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಡುವನು ಎಂದು ಹೇಳಿದನು.
ERVKN   ಆತನು ರಾಶಿಯನ್ನು ಶುದ್ಧಮಾಡುವುದಕ್ಕೆ ಸಿದ್ಧನಾಗಿ ಬರುವನು. ಆತನು ಒಳ್ಳೆಯ ಕಾಳನ್ನು ಹೊಟ್ಟಿನಿಂದ ಬೇರ್ಪಡಿಸಿ ತನ್ನ ಕಣಜದಲ್ಲಿ ಹಾಕುವನು. ನಂತರ ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು.
IRVKN   ಆತನು ಮೊರವನ್ನು ಕೈಯಲ್ಲಿ ಹಿಡಿದಿದ್ದಾನೆ. ತನ್ನ ಕಣದಲ್ಲಿಯ ರಾಶಿಯನ್ನು ತೂರಿ ಹಸನುಮಾಡಿ ಗೋದಿಯನ್ನು ತನ್ನ ಕಣಜದಲ್ಲಿ ತುಂಬಿಕೊಳ್ಳುವನು. ಹೊಟ್ಟನ್ನು ಆರದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಉತ್ತರಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us