Bible Versions
Bible Books

Luke 3:8 (RV) Revised Version

Versions

KNV   ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
ERVKN   ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿರುವುದಾದರೆ ಅದನ್ನು ನಿಮ್ಮ ತಕ್ಕಕಾರ್ಯಗಳಿಂದ ತೋರಿಸಿರಿ. ؅ಅಬ್ರಹಾಮನು ನಮ್ಮ ತಂದೆ؆ ಎಂದು ಜಂಬ ಕೊಚ್ಚಿಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಇಲ್ಲಿರುವ ಕಲ್ಲುಗಳಿಂದ ಮಕ್ಕಳನ್ನು ಕೊಡಬಲ್ಲನೆಂದು ನಾನು ನಿಮಗೆ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us