Bible Versions
Bible Books

Luke 4:22 (RV) Revised Version

Versions

KNV   ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
ERVKN   ಜನರೆಲ್ಲರೂ ಯೇಸುವನ್ನು ಹೊಗಳತೊಡಗಿದರು. ಅವರು ಆತನ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ರೀತಿ ಮಾತಾಡಲು ಹೇಗೆ ಸಾಧ್ಯ? ಇವನು ಯೋಸೇಫನ ಮಗನಲ್ಲವೇ?” ಎಂದು ಮಾತಾಡಿಕೊಂಡರು.
IRVKN   ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us