Bible Versions
Bible Books

Luke 5:27 (RV) Revised Version

Versions

KNV   ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
ERVKN   ಬಳಿಕ, ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದಕಟ್ಟೆಯಲ್ಲಿ ಕುಳಿತುಕೊಂಡಿದ್ದ ಒಬ್ಬನನ್ನು ಕಂಡನು. ಅವನ ಹೆಸರು ಲೇವಿ. ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು!” ಎಂದು ಹೇಳಿದನು.
IRVKN   {ಯೇಸು ಲೇವಿಯನನ್ನು ಕರೆದದ್ದು} (ಮತ್ತಾ 9:9-13; ಮಾರ್ಕ 2:13-17) PS ಅನಂತರ ಯೇಸು ಹೊರಟು ಸುಂಕ ವಸೂಲಿಮಾಡುವ ಸ್ಥಳದಲ್ಲಿ ಕುಳಿತಿದ್ದ ಲೇವಿಯೆಂಬ ಒಬ್ಬ ಸುಂಕದವನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us