Bible Versions
Bible Books

Luke 5:4 (RV) Revised Version

Versions

KNV   ಆತನು ಮಾತನಾಡುವದನ್ನು ಮುಗಿಸಿದ ಮೇಲೆ ಸೀಮೋನನಿಗೆ--(ದೋಣಿಯನ್ನು) ಆಳವಾದ ಸ್ಥಳಕ್ಕೆ ನಡಿಸಿ ವಿಾನು ಹಿಡಿಯುವದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ ಎಂದು ಹೇಳಿದನು.
ERVKN   ಉಪದೇಶ ಮಾಡಿದಮೇಲೆ ಯೇಸು ಸೀಮೋನನಿಗೆ, “ದೋಣಿಯನ್ನು ಆಳವಾದ ನೀರಿನ ಸ್ಥಳಕ್ಕೆ ನಡೆಸಿ, ಮೀನುಹಿಡಿಯಲು ನಿಮ್ಮ ಬಲೆಗಳನ್ನು ನೀರಿನಲ್ಲಿ ಹಾಕಿರಿ” ಎಂದು ಹೇಳಿದನು.
IRVKN   ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us