Versions
KNV ಯೋಹಾನನ ದೂತರು ಹೊರಟು ಹೋದ ಮೇಲೆ ಆತನು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ--ನೀವು ಯಾವದನ್ನು ನೋಡುವದಕ್ಕಾಗಿ ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ?
ERVKN ಯೋಹಾನನ ಶಿಷ್ಯರು ಹೊರಟುಹೋದಾಗ, ಯೇಸು ಜನರಿಗೆ ಯೋಹಾನನ ಕುರಿತು ಹೇಳತೊಡಗಿ, “ಏನನ್ನು ನೋಡುವುದಕ್ಕೆ ನೀವು ಮರಳುಗಾಡಿಗೆ ಹೋಗಿದ್ದಿರಿ? ಗಾಳಿಯಿಂದ ಅಲ್ಲಾಡುವ ದಂಟನ್ನೋ?