Versions
KNV ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
ERVKN ಯೇಸು, “ನೀವು ದೇವರ ರಾಜ್ಯದ ಗುಟ್ಟುಗಳನ್ನು ತಿಳಿದುಕೊಳ್ಳಬೇಕೆಂದು ನಿಮ್ಮನ್ನು ಆರಿಸಿಕೊಳ್ಳಲಾಗಿದೆ. ಆದರೆ ಬೇರೆ ಜನರೊಂದಿಗೆ ನಾನು ಸಾಮ್ಯಗಳ ಮೂಲಕ ಮಾತಾಡುತ್ತೇನೆ, ಏಕೆಂದರೆ, ಅವರು ನೋಡಿದರೂ ಕಾಣುವುದಿಲ್ಲ, ಕೇಳಿದರೂ ಗ್ರಹಿಸಿಕೊಳ್ಳುವುದಿಲ್ಲ.؆ಯೆಶಾಯ 6:9