Versions
KNV ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆ ಯಿಂದ ಮುಚ್ಚುವದಿಲ್ಲ; ಇಲ್ಲವೆ ಮಂಚದ ಕೆಳಗೆ ಇಡುವದಿಲ್ಲ; ಆದರೆ ಒಳಗೆ ಪ್ರವೇಶಿಸುವವರು ಬೆಳಕನ್ನು ನೋಡುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.
ERVKN ”ಯಾವ ವ್ಯಕ್ತಿಯೂ ದೀಪವನ್ನು ಹಚ್ಚಿ ಅದನ್ನು ಪಾತ್ರೆಯ ಒಳಗಾಗಲಿ ಮಂಚದ ಕೆಳಗಾಗಲಿ ಬಚ್ಚಿಡುವುದಿಲ್ಲ. ಮನೆಯೊಳಗೆ ಬರುವವರಿಗೆ ಸಾಕಷ್ಟು ಬೆಳಕು ದೊರೆಯಲಿ ಎಂದು ದೀಪವನ್ನು ದೀಪಸ್ತಂಭದ ಮೇಲೆ ಇಡುತ್ತಾನೆ.