Versions
KNV ಆಗ ಅವರು ಆತನ ಬಳಿಗೆ ಬಂದು ಆತನನ್ನು ಎಬ್ಬಿಸಿ--ಬೋಧ ಕನೇ, ಬೋಧಕನೇ, ನಾವು ನಾಶವಾಗುತ್ತೇವೆ ಅಂದರು. ಆಗ ಆತನು ಎದ್ದು ಗಾಳಿಯನ್ನೂ ಏರಿ ಬರುತ್ತಿದ್ದ ನೀರನ್ನೂ ಗದರಿಸಿದನು; ಆಗ ಅವು ನಿಂತು ಹೋಗಿ ಅಲ್ಲಿ ಶಾಂತತೆ ಉಂಟಾಯಿತು.
ERVKN ಆಗ ಶಿಷ್ಯರು ಯೇಸುವಿನ ಬಳಿಗೆ ಹೋಗಿ ಆತನನ್ನು ಎಬ್ಬಿಸಿ, “ಗುರುವೇ! ಗುರುವೇ! ನಾವು ಮುಳುಗಿಹೋಗುತ್ತಿದ್ದೇವೆ!” ಎಂದು ಹೇಳಿದರು. ಕೂಡಲೇ ಯೇಸು ಎದ್ದು, ಆ ಗಾಳಿಗೂ ತೆರೆಗಳಿಗೂ ಆಜ್ಞಾಪಿಸಿದನು. ಆಗ ಬಿರುಗಾಳಿ ನಿಂತಿತು ಮತ್ತು ಸರೋವರ ಶಾಂತವಾಯಿತು.