Bible Versions
Bible Books

Luke 9:54 (RV) Revised Version

Versions

KNV   ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
ERVKN   ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನ ಇದನ್ನು ಕಂಡು, “ಸ್ವಾಮೀ, ಆಕಾಶದಿಂದ ಬೆಂಕಿ ಬಿದ್ದು ಇವರನ್ನು ನಾಶಮಾಡಲಿ ಎಂದು ನಾವು ಆಜ್ಞಾಪಿಸಬೇಕೆನ್ನುವಿಯೋ!” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us