Bible Versions
Bible Books

Malachi 1:13 (RV) Revised Version

Versions

KNV   ಇದಲ್ಲದೆ ನೀವು--ಇಗೋ, ಎಂಥಾ ಪ್ರಯಾಸ ಎಂದು ಹೇಳಿ ಅದರ ಮೇಲೆ ಊದಿಬಿಟ್ಟಿರಿ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಹರಿಯಲ್ಪಟ್ಟದ್ದನ್ನೂ ಕುಂಟಾದದ್ದನ್ನೂ ರೋಗವುಳ್ಳದ್ದನ್ನೂ ಕಾಣಿಕೆಯಾಗಿ ತಂದಿರಿ; ಇಂಥದ್ದನ್ನು ನಾನು ನಿಮ್ಮ ಕೈಯಿಂದ ಅಂಗೀ ಕರಿಸಬಹುದೋ ಎಂದು ಕರ್ತನು ಹೇಳುತ್ತಾನೆ.
ERVKN   ನೀವು ಮೇಜಿನಿಂದ ಆಹಾರವನ್ನು ತೆಗೆದುಕೊಳ್ಳುವದಿಲ್ಲ. ನೀವು ಆಹಾರವನ್ನು ಮೂಸಿನೋಡಿ ಅದನ್ನು ತಿನ್ನಲು ನಿರಾಕರಿಸುತ್ತೀರಿ. ಅದು ಚೆನ್ನಾಗಿಲ್ಲ ಎಂದು ಹೇಳುತ್ತೀರಿ. ಆದರೆ ಅದು ನಿಜವಲ್ಲ. ಮೇಲೆ, ನೀವು ರೋಗಪೀಡಿತವಾದ ಕುಂಟಾದ ಮತ್ತು ಕಳುವು ಮಾಡಿದ ಪಶುಗಳನ್ನು ನನಗರ್ಪಿಸುತ್ತೀರಿ. ಆದರೆ ಅಂಥಾ ಪಶುಗಳನ್ನು ನಿಮ್ಮಿಂದ ನಾನು ಸ್ವೀಕರಿಸುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us