Versions
KNV ಆದರೆ ಏಸಾವನನ್ನು ಹಗೆ ಮಾಡಿದೆನು; ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಸ್ವಾಸ್ತ್ಯವನ್ನು ಅಡವಿಯ ಸರ್ಪಗಳಿಗೆ ಕೊಟ್ಟೆನು.
ERVKN ಏಸಾವನನ್ನು ನಾನು ಸ್ವೀಕರಿಸಲಿಲ್ಲ. ಏಸಾವನಿರುವ ಬೆಟ್ಟ ಪ್ರದೇಶವನ್ನು ನಾನು ಹಾಳು ಮಾಡಿದೆನು. ಈಗ ಕಾಡುನಾಯಿಗಳು ಮಾತ್ರ ಅಲ್ಲಿ ವಾಸಿಸುತ್ತವೆ.” ಎಂದು ಹೇಳಿದನು.
IRVKN “ಆದರೆ ನಾನು ಯಾಕೋಬನನ್ನು ಪ್ರೀತಿಸಿ, ಏಸಾವನನ್ನು ದ್ವೇಷಿಸಿ * ದ್ವೇಷಿಸಿ ಅಥವಾ ತಿರಸ್ಕರಿಸಿ. ರೋಮಾ. 9:13. , ಅವನ ಬೆಟ್ಟಗಳನ್ನು ಹಾಳುಮಾಡಿ ಅವನ ಪಿತ್ರಾರ್ಜಿತ ಆಸ್ತಿಯನ್ನು ಕಾಡುನರಿಗಳ ಪಾಲುಮಾಡಿದ್ದೇನಷ್ಟೆ” ಇದು ಯೆಹೋವನ ನುಡಿ.