Bible Versions
Bible Books

Malachi 1:6 (RV) Revised Version

Versions

KNV   ಮಗನು ತಂದೆಯನ್ನು ದಾಸನು ಯಜಮಾನನನ್ನು ಸನ್ಮಾನಿಸುತ್ತಾನೆ; ನಾನು ತಂದೆಯಾಗಿದ್ದರೆ ನನ್ನ ಸನ್ಮಾನ ವೆಲ್ಲಿ? ನಾನು ಯಜಮಾನನಾಗಿದ್ದರೆ ನನ್ನ ಭಯವು ಎಲ್ಲಿ ಎಂದು ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರಾದ ನಿಮಗೆ ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನೀವು--ನಿನ್ನ ಹೆಸರನ್ನು ಯಾವದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆಂದು ಹೇಳುತ್ತೀರಿ.
ERVKN   ಸರ್ವಶಕ್ತನಾದ ಯೆಹೋವನು ಹೀಗನ್ನುತ್ತಾನೆ, “ಮಕ್ಕಳು ಹೆತ್ತವರನ್ನು ಗೌರವಿಸುವರು. ಸೇವಕರು ಯಜಮಾನನನ್ನು ಗೌರವಿಸುತ್ತಾರೆ. ನಾನು ನಿಮ್ಮ ತಂದೆಯಾಗಿದ್ದೇನೆ, ಆದರೆ ನನ್ನನ್ನು ಯಾಕೆ ಗೌರವಿಸುವದಿಲ್ಲ? ನಾನು ನಿಮ್ಮ ಯಜಮಾನನಾಗಿದ್ದೇನೆ, ಆದರೆ ನನ್ನನ್ಯಾಕೆ ಗೌರವಿಸುವದಿಲ್ಲ? ಯಾಜಕರೇ, ನೀವು ನನ್ನ ಹೆಸರನ್ನು ಗೌರವಿಸುವದಿಲ್ಲ.” ಆದರೆ ನೀವು, “ನಾವು ನಿನಗೆ ಯಾವ ವಿಷಯದಲ್ಲಿ ಗೌರವಕೊಟ್ಟಿಲ್ಲ” ಎಂದು ಕೇಳುತ್ತೀರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us