Bible Versions
Bible Books

Mark 10:20 (RV) Revised Version

Versions

KNV   ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.
ERVKN   ಅವನು, “ಉಪದೇಶಕನೇ, ನಾನು ಬಾಲ್ಯದಿಂದಲೂ ಆಜ್ಞೆಗಳಿಗೆಲ್ಲಾ ವಿಧೇಯನಾಗಿದ್ದೇನೆ” ಎಂದನು.
IRVKN   ಅವನು ಆತನಿಗೆ, “ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ” ಎಂದು ಹೇಳಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us