Versions
KNV ಯೇಸು ಯೆರೂಸಲೇಮಿಗೆ ಹೋಗಿ ದೇವಾಲ ಯದಲ್ಲಿ ಪ್ರವೇಶಿಸಿದಾಗ ಎಲ್ಲವುಗಳನ್ನು ಸುತ್ತಲೂ ನೋಡಿದನು; ಮತ್ತು ಸಂಜೆಯಾದಾಗ ಆ ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದನು.
ERVKN ಯೇಸು ಜೆರುಸಲೇಮನ್ನು ತಲುಪಿದಾಗ, ದೇವಾಲಯಕ್ಕೆ ಹೋಗಿ ಅಲ್ಲಿದ್ದ ಪ್ರತಿಯೊಂದನ್ನೂ ನೋಡಿದನು. ಆದರೆ ಆಗಲೇ ತಡವಾಗಿತ್ತು. ಆದ್ದರಿಂದ ಯೇಸು ಹನ್ನೆರಡು ಜನ ಅಪೊಸ್ತಲರೊಂದಿಗೆ ಬೆಥಾನಿಯಕ್ಕೆ ಹೋದನು.