Versions
KNV ಆತನು ಅವರಿಗೆ ಬೋಧಿಸುತ್ತಾ--ನನ್ನ ಮನೆಯು ಎಲ್ಲಾ ಜನಾಂಗಗಳವರಿಂದ ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದೆಂದು ಬರೆದಿಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
ERVKN ನಂತರ ಯೇಸು ಜನರಿಗೆ ಉಪದೇಶಿಸಿ, “‘ನನ್ನ ಆಲಯವು ಎಲ್ಲಾ ಜನರಿಗೂ ಪ್ರಾರ್ಥನೆಯ ಆಲಯವೆನಿಸಿಕೊಳ್ಳುವುದು.’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆದರೆ ನೀವು ದೇವರ ಆಲಯವನ್ನು ‘ಕಳ್ಳರು ಅಡಗಿಕೊಳ್ಳುವ ಸ್ಥಳವನ್ನಾಗಿ ಮಾಡಿದ್ದೀರಿ’ ಎಂದು ಹೇಳಿದನು.