Versions
KNV ಬೆಳಿಗ್ಗೆ ಅವರು ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರದ ಮರವು ಬೇರು ಸಹಿತವಾಗಿ ಒಣಗಿರು ವದನ್ನು ಕಂಡರು.
ERVKN ಮರುದಿನ ಬೆಳಿಗ್ಗೆ, ಯೇಸು ತನ್ನ ಶಿಷ್ಯರೊಂದಿಗೆ ಹೋಗುತ್ತಿದ್ದನು. ಹಿಂದಿನ ದಿನ ಯೇಸು ಶಪಿಸಿದ ಅಂಜೂರದ ಮರವನ್ನು ಶಿಷ್ಯರು ನೋಡಿದರು. ಅಂಜೂರದ ಮರವು ಬೇರುಸಹಿತ ಒಣಗಿ ಹೋಗಿತ್ತು.