Versions
KNV ಅವರು ತಿರಿಗಿ ಯೆರೂಸಲೇಮಿಗೆ ಬಂದರು; ಮತ್ತು ಆತನು ದೇವಾಲಯದಲ್ಲಿ ತಿರುಗಾಡುತ್ತಿರುವಾಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಹಿರಿಯರೂ ಆತನ ಬಳಿಗೆ ಬಂದು
ERVKN ಯೇಸು ಮತ್ತು ಆತನ ಶಿಷ್ಯರು ಜೆರುಸಲೇಮಿಗೆ ಮತ್ತೆ ಹೋದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿದ್ದಾಗ, ಮಹಾಯಾಜಕರು ಮತ್ತು ಹಿರಿಯ ಯೆಹೂದ್ಯನಾಯಕರು ಆತನ ಬಳಿಗೆ ಬಂದು,