Versions
KNV ಯಾವ ನಾದರೂ ನಿಮಗೆ-- ನೀವು ಯಾಕೆ ಇದನ್ನು ಮಾಡು ತ್ತೀರಿ ಎಂದು ಕೇಳಿದರೆ ಇದು ಕರ್ತನಿಗೆ ಬೇಕಾಗಿದೆ ಎಂದು ಹೇಳಿರಿ; ಆಗ ಅವನು ಕೂಡಲೆ ಅದನ್ನು ಇಲ್ಲಿಗೆ ಕಳುಹಿಸುವನು ಎಂದು ಹೇಳಿದನು.
ERVKN ಯಾವನಾದರೂ ‘ಆ ಕತ್ತೆಯನ್ನು ಏಕೆ ತೆಗೆದುಕೊಂಡು ಹೋಗುತ್ತಿದ್ದೀರಿ’ ಎಂದು ನಿಮ್ಮನ್ನು ಕೇಳಿದರೆ, ‘ಒಡೆಯನಿಗೆ ಈ ಕತ್ತೆ ಬೇಕಾಗಿದೆ. ಆತನು ಇದನ್ನು ಬೇಗನೆ ಕಳುಹಿಸಿಕೊಡುವನು’ ಎಂದು ಅವನಿಗೆ ಹೇಳಿರಿ” ಎಂದನು.