Versions
KNV ಆಗ ಪಿಲಾತನು ಪ್ರತ್ಯುತ್ತರವಾಗಿ ಅವರಿಗೆ--ಹಾಗಾದರೆ ನೀವು ಯೆಹೂದ್ಯರ ಅರಸ ನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕ ನ್ನುತ್ತೀರಿ ಎಂದು ತಿರಿಗಿ ಕೇಳಿದ್ದಕ್ಕೆ--
ERVKN ಪಿಲಾತನು ಜನರಿಗೆ ಮತ್ತೆ “ಯೆಹೂದ್ಯರ ರಾಜನೆಂದು ನೀವು ಕರೆಯುವ ಈ ಮನುಷ್ಯನನ್ನು ನಾನೇನು ಮಾಡಲಿ?” ಎಂದು ಕೇಳಿದನು.
IRVKN ಅದಕ್ಕೆ ಪಿಲಾತನು ತಿರುಗಿ ಅವರನ್ನು, “ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?” ಎಂದು ಕೇಳಿದನು.