Versions
KNV ಆಗ ಅಲ್ಲಿ ದೊಡ್ಡ ಬಿರುಗಾಳಿಯಿಂದ ತುಫಾನು ಎದ್ದು ತೆರೆಗಳು ದೋಣಿಯೊಳಕ್ಕೆ ಬಡಿದದ್ದರಿಂದ ಅದು ತುಂಬಿಕೊಂಡಿತು.
ERVKN ಅವರು ಹೋಗುತ್ತಿರಲು ಸರೋವರದ ಮೇಲೆ ಬಿರುಗಾಳಿ ಬೀಸಿತು. ಎತ್ತರವಾದ ಅಲೆಗಳು ದೋಣಿಗೆ ಅಪ್ಪಳಿಸತೊಡಗಿದ್ದರಿಂದ ದೋಣಿಯು ನೀರಿನಿಂದ ತುಂಬಿಹೋಯಿತು.
IRVKN ತರುವಾಯ ದೊಡ್ಡ ಬಿರುಗಾಳಿ ಎದ್ದು ಅಲೆಗಳು ಆ ದೋಣಿಗೆ ಬಡಿದು ನೀರು ಒಳಗೆ ನುಗ್ಗಿದ್ದರಿಂದ ಆ ದೋಣಿ ಆಗಲೇ ತುಂಬುವುದಕ್ಕೆ ಬಂದಿತ್ತು.