Bible Versions
Bible Books

Mark 4:6 (RV) Revised Version

Versions

KNV   ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;
ERVKN   ಆದರೆ ಸೂರ್ಯನು ಮೇಲೇರಿದಾಗ, ಆಳವಾದ ಬೇರಿಲ್ಲದ ಕಾರಣ ಸಸಿಗಳು ಒಣಗಿ ಹೋದವು.
IRVKN   ಆದರೆ ಬಿಸಿಲೇರಿದಾಗ ಬಾಡಿ, ಬೇರಿಲ್ಲದ ಕಾರಣ ಒಣಗಿ ಹೋದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us