Versions
KNV ಮತ್ತೆ ಕೆಲವು ಮುಳ್ಳು ಗಳಲ್ಲಿ ಬಿದ್ದವು; ಆ ಮುಳ್ಳುಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.
ERVKN ಬೇರೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು, ಒಳ್ಳೆಯ ಗಿಡಗಳನ್ನು ಬೆಳೆಯದಂತೆ ತಡೆದವು. ಆದ್ದರಿಂದ ಆ ಗಿಡಗಳು ಫಲ ಕೊಡಲಿಲ್ಲ.
IRVKN ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳಲ್ಲಿ ಬಿದ್ದವು; ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟದ್ದರಿಂದ ಅವು ಫಲಕೊಡಲಿಲ್ಲ.