Bible Versions
Bible Books

Mark 5:23 (RV) Revised Version

Versions

KNV   ನನ್ನ ಚಿಕ್ಕಮಗಳು ಸಾಯುವ ಸ್ಥಿತಿಯಲ್ಲಿ ಮಲಗಿದ್ದಾಳೆ, ಅವಳು ಸ್ವಸ್ಥಳಾಗುವಂತೆ ನೀನು ಬಂದು ನಿನ್ನ ಕೈಗಳನ್ನು ಅವಳ ಮೇಲೆ ಇಡು; ಆಗ ಅವಳು ಬದುಕುವಳು ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
ERVKN   “ನನ್ನ ಚಿಕ್ಕಮಗಳು ಸಾಯುತ್ತಿದ್ದಾಳೆ. ದಯವಿಟ್ಟು ನೀನು ಬಂದು, ನಿನ್ನ ಕೈಗಳಿಂದ ಅವಳನ್ನು ಸ್ಪರ್ಶಿಸು. ಆಗ ಅವಳು ಗುಣವಾಗಿ ಬದುಕಿಕೊಳ್ಳುತ್ತಾಳೆ” ಎಂದು ಬಹಳವಾಗಿ ಬೇಡಿಕೊಂಡನು.
IRVKN   “ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು” ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us