Bible Versions
Bible Books

Mark 5:38 (RV) Revised Version

Versions

KNV   ಆತನು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು.
ERVKN   ಯೇಸು ಮತ್ತು ಶಿಷ್ಯರು ಸಭಾಮಂದಿರದ ಅಧಿಕಾರಿಯಾದ ಯಾಯಿರನ ಮನೆಗೆ ಹೋದರು. ಅಲ್ಲಿ ಅನೇಕ ಜನರು ಜೋರಾಗಿ ಅಳುತ್ತಿರುವುದನ್ನು ಯೇಸು ನೋಡಿದನು. ಅಲ್ಲಿ ಬಹಳ ಗದ್ದಲವಿತ್ತು.
IRVKN   ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ ಅಲ್ಲಿ ಜನರ ಗದ್ದಲವನ್ನೂ ಕೆಲವರು ಅಳುವುದನ್ನೂ ಗೋಳಾಡುವುದನ್ನೂ ಆತನು ಕಂಡನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us