Bible Versions
Bible Books

Mark 6:26 (RV) Revised Version

Versions

KNV   ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
ERVKN   ರಾಜ ಹೆರೋದನು ಬಹಳ ವ್ಯಸನಗೊಂಡನು. ಆದರೆ ಅವನು ಹುಡುಗಿಗೆ ಏನು ಬೇಕಾದರೂ ಕೊಡುವೆನೆಂದು ಪ್ರಮಾಣ ಮಾಡಿದ್ದನು. ಅಲ್ಲಿ ಹೆರೋದನ ಸಂಗಡ ಊಟಮಾಡುತ್ತಿದ್ದ ಜನರು ಪ್ರಮಾಣವನ್ನು ಕೇಳಿಸಿಕೊಂಡಿದ್ದರು. ಆದ್ದರಿಂದ ಅವಳು ಕೇಳಿದ್ದನ್ನು ನಿರಾಕರಿಸಲು ಹೆರೋದನು ಇಚ್ಛಿಸಲಿಲ್ಲ.
IRVKN   ಅದಕ್ಕೆ ಅರಸನಿಗೆ ಬಹು ದುಃಖವಾಯಿತು. ಅದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us