Versions
KNV ಆಗ ಆತನು ಅವರಿಗೆ-- ನೀವು ಸಹ ಗ್ರಹಿಕೆ ಇಲ್ಲದವರಾಗಿದ್ದೀರಾ? ಹೊರಗಿ ನಿಂದ ಮನುಷ್ಯನೊಳಗೆ ಸೇರುವಂಥದ್ದು ಯಾವದೂ ಅವನನ್ನು ಹೊಲೆಮಾಡಲಾರದು ಎಂದು ನೀವು ತಿಳಿದುಕೊಳ್ಳುವದಿಲ್ಲವೋ?
ERVKN ಯೇಸು, “ನಿಮಗೂ ಅರ್ಥವಾಗುವುದಿಲ್ಲವೇ? ಒಬ್ಬ ವ್ಯಕ್ತಿಯ ಒಳಗೆ ಹೋಗುವ ಯಾವ ಪದಾರ್ಥವೂ ಅವನನ್ನು ಅಶುದ್ಧನನ್ನಾಗಿ ಮಾಡುವುದಿಲ್ಲ ಎಂಬುದು ನಿಮಗೆ ತಿಳಿದೇ ಇದೆ.