Versions
KNV ಆಕೆಯು ತನ್ನ ಮನೆಗೆ ಬಂದಾಗ ದೆವ್ವವು ಹೊರಟು ಹೋದದ್ದನ್ನೂ ತನ್ನ ಮಗಳು ಹಾಸಿಗೆಯ ಮೇಲೆ ಮಲಗಿದ್ದನ್ನೂ ಕಂಡಳು.
ERVKN ಆ ಸ್ತ್ರೀಯು ಮನೆಗೆ ಹೋದಾಗ ತನ್ನ ಮಗಳು ಹಾಸಿಗೆಯಲ್ಲಿ ಮಲಗಿರುವುದನ್ನು ಕಂಡಳು. ದೆವ್ವವು ಅವಳನ್ನು ಬಿಟ್ಟು ಹೋಗಿತ್ತು.
IRVKN ಆಕೆಯು ತನ್ನ ಮನೆಗೆ ಹೋಗಿ ನೋಡಲಾಗಿ ಆ ಹುಡುಗಿಯು ಹಾಸಿಗೆಯ ಮೇಲೆ ಮಲಗಿದ್ದಳು; ದೆವ್ವ ಅವಳನ್ನು ಬಿಟ್ಟು ಹೋಗಿತ್ತು. PS