Versions
KNV ಆತನು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಆತನ ಕೈ ಹಿಡಿದು ಆತನನ್ನು ಗದರಿಸಲಾರಂಭಿಸಿದನು.
ERVKN ಮುಂದೆ ಸಂಭವಿಸುವದೆಲ್ಲವನ್ನು ಯೇಸು ಅವರಿಗೆ ಹೇಳಿದನು. ಆತನು ಯಾವುದನ್ನೂ ರಹಸ್ಯವಾಗಿ ಇಡಲಿಲ್ಲ. ಪೇತ್ರನು ಯೇಸುವನ್ನು ಸ್ವಲ್ಪದೂರ ಕರೆದೊಯ್ದು, “ನೀನು ಹಾಗೆಲ್ಲಾ ಹೇಳಕೂಡದು” ಎಂದು ಪ್ರತಿಭಟಿಸಿದನು.