Versions
KNV ಅದು ಅವನನ್ನು ತೆಗೆದುಕೊಂಡು ಹೋದಲ್ಲೆಲ್ಲಾ ಅವನನ್ನು ಒದ್ದಾಡಿಸುತ್ತದೆ; ಮತ್ತು ಅವನು ನೊರೆ ಸುರಿಸುತ್ತಾ ತನ್ನ ಹಲ್ಲು ಕಡಿಯುತ್ತಾ ಕುಂದಿ ಹೋಗುತ್ತಾನೆ; ಅದನ್ನು (ದೆವ್ವವನ್ನು) ಬಿಡಿಸಬೇಕೆಂದು ನಾನು ನಿನ ಶಿಷ್ಯರಿಗೆ ಹೇಳಿದೆನು; ಆದರೆ ಅವರಿಂದ ಆಗಲಿಲ್ಲ ಎಂದು ಹೇಳಿದನು.
ERVKN ಆ ದೆವ್ವವು ಅವನ ಮೇಲೆ ಆಕ್ರಮಣ ಮಾಡಿದಾಗಲೆಲ್ಲಾ ಅವನನ್ನು ನೆಲಕ್ಕೆ ಕೆಡವುತ್ತದೆ. ನನ್ನ ಮಗನು ಬಾಯಿಂದ ನೊರೆ ಸುರಿಸುತ್ತಾ ಹಲ್ಲುಗಳನ್ನು ಕಟಕಟನೆ ಕಡಿಯುತ್ತಾನೆ ಮತ್ತು ಬಹಳ ಬಿರುಸಾಗುತ್ತಾನೆ. ಅವನನ್ನು ಆ ದೆವ್ವದಿಂದ ಬಿಡಿಸುವಂತೆ ನಾನು ನಿನ್ನ ಶಿಷ್ಯರನ್ನು ಕೇಳಿಕೊಂಡೆನು. ಆದರೆ ಅವರಿಗೆ ಸಾಧ್ಯವಾಗಲಿಲ್ಲ” ಎಂದು ಹೇಳಿದನು.