Bible Versions
Bible Books

Mark 9:2 (RV) Revised Version

Versions

KNV   ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
ERVKN   ಆರು ದಿನಗಳ ನಂತರ, ಪೇತ್ರ ಯಾಕೋಬ ಮತ್ತು ಯೋಹಾನರನ್ನು ಕರೆದುಕೊಂಡು ಯೇಸು ಎತ್ತರವಾದ ಬೆಟ್ಟದ ಮೇಲೆ ಹೋದನು. ಅಲ್ಲಿ ಅವರು ಮಾತ್ರ ಇದ್ದರು. ಶಿಷ್ಯರು ಯೇಸುವನ್ನು ನೋಡುತ್ತಿರಲು, ಇದ್ದಕ್ಕಿದ್ದಂತೆ ಆತನು ರೂಪಾಂತರ ಹೊಂದಿದನು.
IRVKN   {ಯೇಸುವಿನ ರೂಪಾಂತರ} (ಮತ್ತಾ 17:1-13; ಲೂಕ 9:28-36) PS ಆರು ದಿನಗಳಾದ ಮೇಲೆ ಯೇಸು ಪೇತ್ರ, ಯಾಕೋಬ, ಯೋಹಾನ ಇವರನ್ನು ಮಾತ್ರ ತನ್ನೊಡನೆ ಕರೆದುಕೊಂಡು ಎತ್ತರವಾದ ಬೆಟ್ಟಕ್ಕೆ ಹೋದನು. ಅಲ್ಲಿ ಅವರ ಕಣ್ಣೆದುರಿಗೇ ಯೇಸುವು ರೂಪಾಂತರಗೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us