Bible Versions
Bible Books

Matthew 11:10 (RV) Revised Version

Versions

KNV   ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು.
ERVKN   ಯೋಹಾನನನ್ನು ಕುರಿತು ಪವಿತ್ರ ಗ್ರಂಥದಲ್ಲಿ ಹೀಗೆ ಬರೆದಿದೆ: ‘ಇಗೋ! ನಾನು (ದೇವರು) ನನ್ನ ದೂತನನ್ನು ನಿನಗಿಂತ ಮೊದಲು ಕಳುಹಿಸುತ್ತೇನೆ. ಅವನು ನಿನಗೆ ದಾರಿಯನ್ನು ಸಿದ್ಧಮಾಡುತ್ತಾನೆ.’ ಮಲಾಕಿ 3:1
IRVKN   ಮಲಾ. 3:1: ‘ಇಗೋ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವೆನು. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಪಡಿಸುವನು’ ಎಂದು ಯಾರ ವಿಷಯವಾಗಿ ಬರೆದದೆಯೋ ಆತನು ಇವನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us