Bible Versions
Bible Books

Matthew 11:11 (RV) Revised Version

Versions

KNV   ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ.
ERVKN   “ಸ್ನಾನಿಕ ಯೋಹಾನನು ಹಿಂದೆ ಜೀವಿಸಿದ್ದವರಿಗಿಂತ ದೊಡ್ಡವನು. ಆದರೆ ಪರಲೋಕರಾಜ್ಯದಲ್ಲಿರುವ ಚಿಕ್ಕವನು ಸಹ ಯೋಹಾನನಿಗಿಂತಲೂ ಹೆಚ್ಚಿನವನಾಗಿದ್ದಾನೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us