Bible Versions
Bible Books

Matthew 11:2 (RV) Revised Version

Versions

KNV   ಆಗ ಯೋಹಾನನು ಸೆರೆಮನೆಯಲ್ಲಿ ಕ್ರಿಸ್ತನ ಕಾರ್ಯಗಳನ್ನು ಕೇಳಿದ್ದರಿಂದ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಆತನಿಗೆ--
ERVKN   ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು.
IRVKN   {ಸ್ನಾನಿಕ ಯೋಹಾನನು ಮಾಡಿದ ವಿಚಾರಣೆಗೆ ಯೇಸು ಉತ್ತರ ಕೊಟ್ಟದ್ದು} PS * ಅಥವಾ, ಆದರೆ ಕ್ರಿಸ್ತನು ಮಾಡತಕ್ಕ ಕೆಲಸಗಳು (ಯೆಶಾ 35:5, 6; 61:1) ನಡೆಯುತ್ತವೆಂಬ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನ್ನು ಕೇಳಿ ಯೇಸುವಿನ ಬಳಿಗೆ. ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us