Bible Versions
Bible Books

Matthew 11:21 (RV) Revised Version

Versions

KNV   ಖೊರಾಜಿನೇ, ನಿನಗೆ ಅಯ್ಯೋ! ಬೆತ್ಸಾಯಿದವೇ, ನಿನಗೆ ಅಯ್ಯೋ! ಯಾಕಂದರೆ ನಿನ್ನೊಳಗೆ ನಡೆದ ಮಹತ್ಕಾರ್ಯಗಳು ತೂರ್‌ ಮತ್ತು ಸೀದೋನ್‌ಗಳಲ್ಲಿ ನಡೆಯುತ್ತಿದ್ದರೆ ಅವುಗಳು ಆಗಲೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರಪಡುತ್ತಿದ್ದವು.
ERVKN   ಯೇಸು ಹೇಳಿದ್ದೇನೆಂದರೆ: “ಖೊರಾಜಿನೇ, ನಿನ್ನ ಗತಿಯನ್ನು ಏನು ಹೇಳಲಿ? ಬೆತ್ಸಾಯಿದವೇ, ನಿನ್ನ ಗತಿಯನ್ನು ಏನು ಹೇಳಲಿ! ನಾನು ನಿಮ್ಮಲ್ಲಿ ಅನೇಕ ಅದ್ಭುತಕಾರ್ಯಗಳನ್ನು ಮಾಡಿದೆನು. ಅದೇ ಅದ್ಭುತ ಕಾರ್ಯಗಳನ್ನು ಟೈರ್, ಸೀದೋನ್‌ಗಳಲ್ಲಿ ಮಾಡಿದ್ದರೆ, ಅವುಗಳ ಜನರು ಬಹಳ ಕಾಲದ ಹಿಂದೆಯೇ ತಮ್ಮ ಜೀವಿತವನ್ನು ಬದಲಾಯಿಸಿಕೊಳ್ಳುತ್ತಿದ್ದರು; ತಮ್ಮ ಪಾಪಗಳಿಗಾಗಿ ದುಃಖಪಟ್ಟು ಗೋಣಿತಟ್ಟನ್ನು ಕಟ್ಟಿಕೊಳ್ಳುತ್ತಿದ್ದರು; ಮೈಮೇಲೆ ಬೂದಿಯನ್ನು ಹಾಕಿಕೊಳ್ಳುತ್ತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us