Bible Versions
Bible Books

Matthew 11:3 (RV) Revised Version

Versions

KNV   ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು.
ERVKN   ಯೋಹಾನನ ಶಿಷ್ಯರು ಯೇಸುವಿಗೆ, “ಯೋಹಾನನು ಹೇಳಿದ್ದಂತೆ ಬರಬೇಕಾಗಿದ್ದವನು ನೀನೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಕೇಳಿದರು.
IRVKN   “ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us