Versions
KNV ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟಿದ್ದು ನೆರವೇರಿತು; ಅದೇನಂದರೆ--
ERVKN ಪ್ರವಾದಿಯಾದ ಯೆಶಾಯನು ಹೇಳಿದ್ದನ್ನು ನೆರವೇರಿಸುವುದಕ್ಕಾಗಿ ಯೇಸು ಇವುಗಳನ್ನು ಮಾಡಿದನು. ಯೆಶಾಯನು ಹೇಳಿದ್ದೇನೆಂದರೆ:
IRVKN ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,