Bible Versions
Bible Books

Matthew 12:24 (RV) Revised Version

Versions

KNV   ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
ERVKN   ಜನರು ಹೀಗೆ ಮಾತಾಡುತ್ತಿದ್ದುದನ್ನು ಕೇಳಿಸಿಕೊಂಡ ಫರಿಸಾಯರು, “ಯೇಸು ಬೆಲ್ಜೆಬೂಲನ ಶಕ್ತಿಯ ಮೂಲಕ ಜನರನ್ನು ದೆವ್ವಗಳಿಂದ ಬಿಡಿಸುತ್ತಾನೆ. ಬೆಲ್ಜೆಬೂಲನು ದೆವ್ವಗಳ ಅಧಿಪತಿ” ಎಂದರು.
IRVKN   ಆದರೆ ಫರಿಸಾಯರು ಅದನ್ನು ಕೇಳಿ, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಸಹಾಯದಿಂದ ದೆವ್ವಗಳನ್ನು ಬಿಡಿಸುತ್ತಾನೆಯೇ ಹೊರತು ಬೇರೆ ರೀತಿಯಿಂದ ಅಲ್ಲ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us