Versions
KNV ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು?
ERVKN ಹೀಗಿರಲು ಸೈತಾನನು ತನ್ನ ಸ್ವಂತ ದೆವ್ವಗಳನ್ನೇ ಹೊರಗೆ ಓಡಿಸಿದರೆ ಅವನು ತನ್ನಲ್ಲಿಯೇ ಒಡಕನ್ನು ಮಾಡಿದಂತಾಯಿತು. ಆಗ ಅವನು ಮತ್ತು ಅವನ ರಾಜ್ಯವು ಸ್ಥಿರವಾಗಿರಲು ಹೇಗೆ ಸಾಧ್ಯ?
IRVKN ಅದರಂತೆ ಸೈತಾನನು ಸೈತಾನನನ್ನು ಹೊರಡಿಸಿದರೆ ತನ್ನ ವಿರುದ್ಧವಾಗಿ ಹೋರಾಡಿದ ಹಾಗಾಯಿತು, ಹಾಗಾದರೆ ಅವನ ರಾಜ್ಯವು ಹೇಗೆ ನಿಂತಿತು?