Bible Versions
Bible Books

Matthew 12:47 (RV) Revised Version

Versions

KNV   ಆಗ ಒಬ್ಬನು ಆತನಿಗೆ--ಇಗೋ, ನಿನ್ನ ತಾಯಿಯೂ ನಿನ್ನ ಸಹೋ ದರರೂ ನಿನ್ನೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ ಅಂದನು.
ERVKN   ಒಬ್ಬನು ಯೇಸುವಿಗೆ, “ನಿನ್ನ ತಾಯಿ ಮತ್ತು ಸಹೋದರರು ನಿನಗಾಗಿ ಹೊರಗಡೆ ಕಾದಿದ್ದಾರೆ, ಅವರು ನಿನ್ನೊಂದಿಗೆ ಮಾತಾಡಬೇಕೆಂದಿದ್ದಾರೆ” ಎಂದನು.
IRVKN   ಆಗ ಒಬ್ಬನು, “ಇಗೋ ನಿನ್ನ ತಾಯಿಯೂ ತಮ್ಮಂದಿರೂ ನಿನ್ನನ್ನು ಮಾತನಾಡಿಸಬೇಕೆಂದು ಹೊರಗೆ ನಿಂತಿದ್ದಾರೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us