Bible Versions
Bible Books

Matthew 13:31 (RV) Revised Version

Versions

KNV   ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ.
ERVKN   ನಂತರ ಯೇಸು ಜನರಿಗೆ ಮತ್ತೊಂದು ಸಾಮ್ಯವನ್ನು ಹೇಳಿದನು: “ಪರಲೋಕರಾಜ್ಯ ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬನು ಅದನ್ನು ತನ್ನ ಹೊಲದಲ್ಲಿ ಬಿತ್ತಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us